Moving text

Mandya District Police
ದಿನಾಂಕ: 09-02-2018 ರಂದು ಮಂಡ್ಯ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಚುನಾವಣಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಶ್ರೀ ಕುಣಿಗಲ್ ಶ್ರೀಕಂಠ, ಐಪಿಎಸ್ (ನಿ) ರವರಿಂದ ಪೊಲೀಸ್ ಅಧಿಕಾರಿಗಳು ಮತ್ತು ತನಿಖಾ ಸಹಾಯಕ ಸಿಬ್ಬಂದಿಯವರಿಗೆ ಕಾರ್ಯಗಾರವನ್ನು ಏರ್ಪಡಿಸಲಾಯಿತು. 
No comments:

Post a Comment