Moving text

Mandya District Police

ದಿನಾಂಕ: 18-02-2018 ರಂದು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ತನಿಖಾ ಸಹಾಯಕ ಸಿಬ್ಬಂದಿಗಳು, ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ತಹಸೀಲ್ದಾರ್ ರವರಿಗೆ ಚುನಾವಣಾ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಗೂ ಕಲಂ-107 ರಿಂದ 110 ಸಿ.ಆರ್.ಪಿ.ಸಿ ಅಡಿಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕೈಗೊಳ್ಳಬೇಕಾದ ವ್ಯವಹರಣೆಗಳಿಗೆ ಸಂಬಂಧಿಸಿದಂತೆ ಗದಗ ಜಿಲ್ಲಾ ಪೊಲೀಸ್ ಕಛೇರಿಯ ಕಾನೂನು ಅಧಿಕಾರಿಗಳಾದ ಶ್ರೀ ಮಹೇಶ್ ವಿ. ವೈದ್ಯ ರವರಿಂದ ಕಾರ್ಯಗಾರ ನಡೆಸಲಾಯಿತು.

No comments:

Post a Comment