ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಬಂಧ ಜಿಲ್ಲಾ ಪೊಲೀಸ್
ಅಧಿಕಾರಿಗಳ
ನೇತೃತ್ವದಲ್ಲಿ
ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸೇನಾ ಪಡೆ ರವರಿಂದ ಮಂಡ್ಯ ನಗರ, ಮದ್ದೂರು, ಅರಕೆರೆ ಹಾಗೂ ಇತರೆ ಕಡೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.
Moving text
Showing posts with label Events. Show all posts
Showing posts with label Events. Show all posts
ದಿನಾಂಕ: 18-02-2018 ರಂದು ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ
ಮಂಡ್ಯ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ತನಿಖಾ ಸಹಾಯಕ ಸಿಬ್ಬಂದಿಗಳು, ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ತಹಸೀಲ್ದಾರ್
ರವರಿಗೆ ಚುನಾವಣಾ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಗೂ ಕಲಂ-107 ರಿಂದ 110 ಸಿ.ಆರ್.ಪಿ.ಸಿ
ಅಡಿಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಕೈಗೊಳ್ಳಬೇಕಾದ ವ್ಯವಹರಣೆಗಳಿಗೆ ಸಂಬಂಧಿಸಿದಂತೆ ಗದಗ
ಜಿಲ್ಲಾ ಪೊಲೀಸ್ ಕಛೇರಿಯ ಕಾನೂನು ಅಧಿಕಾರಿಗಳಾದ ಶ್ರೀ ಮಹೇಶ್ ವಿ. ವೈದ್ಯ ರವರಿಂದ ಕಾರ್ಯಗಾರ ನಡೆಸಲಾಯಿತು.
ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ಅಪರಾಧ ತಡೆ ಮಾಸಾಚರಣೆ -2017 ಅಂಗವಾಗಿ ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಅಪರಾಧ ತಡೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಪರಾಧ ತಡೆಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಒಳಗೊಂಡ ಶಾಲಾಮಕ್ಕಳ ಜಾಥಾವನ್ನು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಾದ ಶ್ರೀಮತಿ ರಾಧಿಕಾ.ಜಿ, ಐಪಿಎಸ್ ರವರು ಉದ್ಘಾಟಿಸಿದರು ಹಾಗು ಮಂಡ್ಯ ನಗರದ ಕಲಾ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
Subscribe to:
Posts (Atom)







































